Kannada » Movies » Karvva » Critics Review

Karvva (U/A)

Genre

Duration

1 hrs 50 mins

Audience Review

103 Ratings

Release Date

27 May 2016
Critics Reviews Audience Reviews Updated: June 01, 2016 12:53 PM IST

'6-5=2' ಚಿತ್ರ ನೋಡಿದಾಗ ನಿಮಗೆ ಸಾಕ್ಷ್ಯಚಿತ್ರ ನೋಡುತ್ತಿದ್ದಂತೆ ಅನಿಸಿದ್ದರೆ, 'ಕರ್ವ' ಚಿತ್ರದಲ್ಲಿ ಆ ಫೀಲ್ ಬರೋದಿಲ್ಲ. ಇಷ್ಟರವರೆಗೆ ಬಂದ ದೆವ್ವದ ಚಿತ್ರಗಳ ಸಾಲಿಗೆ ಈ ದೆವ್ವ ಖಂಡಿತ ಸೇರೋದಿಲ್ಲ. ಬಹಳ ವಿಭಿನ್ನವಾಗಿ ಮಾಡಿರುವ ಈ ಸಿನಿಮಾ ಕೊನೆಯವರೆಗೂ ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡದೇ ಕುತೂಹಲದಿಂದ ಕೊಂಡೊಯ್ಯುತ್ತದೆ. ಖಂಡಿತ ನೋಡಬಹುದು, ದೆವ್ವದ ಬಗ್ಗೆ ತುಂಬಾ ಭಯ ಇರುವವರು ರಾತ್ರಿ ನೋಡದೇ ಇದ್ದರೆ ಒಳ್ಳೆಯದು.

Buy Movie Tickets